ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪ್ರಶಾಂತ್‌ ಪುಂಜಾಲಕಟ್ಟೆ ಆಯ್ಕೆ

ಬಂಟ್ವಾಳ : ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪ್ರಶಾಂತ್‌ ಪುಂಜಾಲಕಟ್ಟೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮಹಮ್ಮದ್‌ ಆಲಿ ವಿಟ್ಲ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕರ್ನಾಟಕ…

ಸ್ವಸ್ತಿಕ್ ಜೈನ ಯುವಜನ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ

ಬಂಟ್ವಾಳ: ಸ್ವಸ್ತಿಕ್ ಜೈನ ಯುವಜನ ಸಂಘ (ರಿ), ಸಿದ್ದಕಟ್ಟೆ ಇದರ 2025-26 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಸೋಮವಾರ ಸಿದ್ದಕಟ್ಟೆ ಸ್ವಸ್ತಿಕ್ ಸಭಾ ಭವನದಲ್ಲಿ…

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳ ಸಂಪನ್ನ

ಬಂಟ್ವಾಳ: ಕಂಬಳ ತುಳು ನಾಡಿನ ಸಂಸ್ಕೃತಿಯಾಗಿದೆ. ನಿರಂತರ ಕಂಬಳ ನಡೆಸುತ್ತಿರುವ ಹೊಕ್ಕಾಡಿಗೋಳಿ ಕಂಬಳ ಸಮಿತಿ ಕಾರ್ಯ ಅಭಿನಂದನೀಯ ಎಂದು ದ.ಕ.ಸಂಸದ ಕ್ಯಾ.ಬೃಜೇಶ್ ಚೌಟ ಅವರು ಹೇಳಿದರು. ಬಂಟ್ವಾಳ…

ವಿದ್ಯಾರ್ಥಿಗಳು ದುರಭ್ಯಾಸಗಳಿಗೆ ಬಲಿಯಾದಂತೆ ಎಚ್ಚರ ವಹಿಸಬೇಕು – ಜಯರಾಮ ಪೂಜಾರಿ

ಬಂಟ್ವಾಳ: ಒಳ್ಳೆಯ ಹವ್ಯಾಸಗಳನ್ನು ವಿದ್ಯಾರ್ಥಿ ಜೀವನದಲ್ಲಿ ರೂಢಿಸಿಕೊಳ್ಳಬೇಕು. ಗೆಳೆಯರ ಸಹವಾಸದಿಂದ ದುರಭ್ಯಾಸಗಳಿಗೆ ಬಲಿಯಾಗದಂತೆ ಎಚ್ಚರ ವಹಿಸಬೇಕು ಎಂದು ನಿವೃತ್ತ ಆರೋಗ್ಯ ಮೇಲ್ವಚಾರಕ ಜಯರಾಮ ಪೂಜಾರಿ ಹೇಳಿದರು. ಅವರು…

ಧಾರ್ಮಿಕ ಆಚರಣೆಗಳಿಂದ ಸ್ವಾವಲಂಬಿ, ಸಾಮರಸ್ಯ ಸಮಾಜ ನಿರ್ಮಾಣ: ಸುಧರ್ಮ ಸಭೆಯಲ್ಲಿ ರಮೇಶ್ ಹೊಸು

ಬಂಟ್ವಾಳ:ಹೋಮ, ಹವನ,ಪೂಜೆಯನ್ನು ನಮ್ಮಸಮಾಜದಲ್ಲಿ ವ್ಯಕ್ತಿಗತ ಸಾಧನೆಗಾಗಿ ಮಾಡುವ ಸಂಪ್ರದಾಯವಿದ್ದು,ಇಲ್ಲಿ ರಾಮ ತಾರಕ ಯಜ್ಞವನ್ನು ಸಮಸ್ತ ಹಿಂದೂ ಸಮಾಜದ ಹಿತಕ್ಕಾಗಿ ಆಯೋಜಿಸಿರುವುದು ಅಭಿನಂದನೀಯವಾಗಿದೆ ಎಂದುಅಖಿಲ ಭಾರತ ಗ್ರಾಮ ವಿಕಾಸ…

ನೆತ್ತರಕೆರೆ :ಶ್ರೀ ರಾಮ ನಾಮ ತಾರಕ ಜಪ ಯಜ್ಞ  ಸಂಪನ್ನ, ಭಕ್ತಿ ಭಾವದಲ್ಲಿ ಮಿಂದೆದ್ದ ರಾಮ ಭಕ್ತರು

ಬಂಟ್ವಾಳ: ಪುದು,ಕೊಡ್ಮಾಣ್,ಕಳ್ಳಿಗೆ, ತುಂದೆ, ಅರ್ಕುಳ ಮತ್ತು ಮೇರಮಜಲು ಗ್ರಾಮಗಳನ್ನು ಕೇಂದ್ರವಾಗಿಟ್ಟುಕೊಂಡು ಕಳೆದ 48ದಿನಗಳಿಂದ ಪ್ರತಿ ಮನೆ ಮನಗಳಲ್ಲಿ ಸಾಮೂಹಿಕ ರಾಮ ಮಂತ್ರ ಪಠನದೊಂದಿಗೆ ಆರಂಭಗೊಂಡ ಶ್ರೀ ರಾಮ…

 ಸೆರ್ಕಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ 

ಬಂಟ್ವಾಳ: ಕೊಳ್ನಾಡು ಗ್ರಾಮದ ಸೆರ್ಕಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.ಮಧ್ಯಾಹ್ನ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಜಿ.ಪಂ.ಮಾಜಿ ಸದಸ್ಯ ಎಂ.ಎಸ್.…

ನೆತ್ತರಕೆರೆ :ಶ್ರೀ ರಾಮ ನಾಮ ತಾರಕ ಜಪ ಯಜ್ಞ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

ಬಂಟ್ವಾಳ: ಪುದು,ಕೊಡ್ಮಾಣ್,ಕಳ್ಳಿಗೆ, ತುಂದೆ, ಅರ್ಕುಳ ಮತ್ತು ಮೇರಮಜಲು ಗ್ರಾಮಗಳನ್ನು ಕೇಂದ್ರವಾಗಿಟ್ಟುಕೊಂಡು ಡಿ 21ರಂದು ನಡೆಯುವ ಶ್ರೀ ರಾಮ ನಾಮ ತಾರಕ ಜಪ ಯಜ್ಞದ ಪ್ರಯುಕ್ತ ಹಸಿರುವಾಣಿ ಹೊರೆಕಾಣಿಕೆ…

ನೆತ್ತರಕೆರೆಯಲ್ಲಿ ಡಿ.21 ರಂದು ಶ್ರೀ ರಾಮ ನಾಮ ತಾರಕ ಜಪ ಯಜ್ಞ 

ಬಂಟ್ವಾಳ: ಪುದು,ಕೊಡ್ಮಾಣ್,ಕಳ್ಳಿಗೆ, ತುಂದೆ, ಅರ್ಕುಳ ಮತ್ತು ಮೇರಮಜಲು ಗ್ರಾಮಗಳನ್ನು ಕೇಂದ್ರವಾಗಿಟ್ಟುಕೊಂಡು ಮೂರು ವರ್ಷಗಳಿಗೊಮ್ಮೆ ಪ್ರತಿ ಮನೆ ಮನಗಳಲ್ಲಿ ರಾಮ ನಾಮದ ಅನುರಣನೆಯೊಂದಿಗೆ ಭಕ್ತಿಯ ಮೂಲಕ ಶಕ್ತಿಯ ಜಾಗೃತಿಗಾಗಿ…

ಪ್ರತಿಯೊಬ್ಬರಲ್ಲೂ ದೇವರನ್ನು ಕಾಣುವ ದೃಷ್ಟಿಯೇ ನಾರಾಯಣಗುರುಗಳ ಧ್ಯೇಯ : ಮಲ್ಲಿಕಾ ಜ್ಯೋತಿಗುಡ್ಡೆ

ಬಂಟ್ಚಾಳ : ಪ್ರತಿಯೊಬ್ಬ ಮಾನವನಲ್ಲೂ ದೇವರ ಅಂಶವಿದೆ ಎಂಬ ಅರಿವನ್ನು ಸಮಾಜಕ್ಕೆ ನೀಡಿದ ಮಹಾನ್ ಚಿಂತಕರೇ ಬ್ರಹ್ಮಶ್ರೀ ನಾರಾಯಣಗುರುಗಳು ಜಾತಿ–ಮತ–ಭೇದಗಳನ್ನು ಮೀರಿ ಮಾನವನನ್ನು ಮಾನವನಾಗಿ ಕಾಣಬೇಕು, ಪ್ರೀತಿಸಬೇಕು…

ಡಿ.21 ರಂದು ಹೊಕ್ಕಾಡಿಗೋಳಿ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ

ಬಂಟ್ವಾಳ: ತಾಲೂಕಿನ ಮಹಿಷಮರ್ಧಿನಿ ಕಂಬಳ ಸಮಿತಿ ವತಿಯಿಂದ ಬಂಟ್ವಾಳ ಮತ್ತು ಬೆಳ್ತಂಗಡಿ ತಾಲೂಕಿನ ಗಡಿ ಭಾಗದಲ್ಲಿರುವ ಹೊಕ್ಕಾಡಿಗೋಳಿ ಇತಿಹಾಸ ಪ್ರಸಿದ್ಧ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳವು ಹೊಕ್ಕಾಡಿಗೋಳಿಯಲ್ಲಿ…

ಬಂಟ್ವಾಳ ಸರಕಾರಿ ಪಾಲಿಟೆಕ್ನಿಕ್ ವಿದ್ಯಾರ್ಥಿಗಳ ಸಜೀಪದಲ್ಲಿ ಎನ್ ಎಸ್ ಎಸ್ ಶಿಬಿರ

ಬಂಟ್ವಾಳ :ಇಲ್ಲಿಯ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ ಸಜಿಪಮೂಡ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.ಸಜಿಪ ಮೂಡ ಗ್ರಾಮ ಪಂಚಾಯತ್…

ಸರಪಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಟ್ಯೂಷನ್ ಕ್ಲಾಸ್ ಉದ್ಘಾಟನೆ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿಯೋಜನೆ ಬಿ.ಸಿ ಟ್ರಸ್ಟ್, ಬಂಟ್ವಾಳ ತಾಲೂಕು . ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಸರಪಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಟ್ಯೂಷನ್…